Webdunia - Bharat's app for daily news and videos

Install App

SSLC' ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಮಾಹಿತಿ

Webdunia
ಭಾನುವಾರ, 23 ಜನವರಿ 2022 (20:19 IST)
ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.
ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments