Webdunia - Bharat's app for daily news and videos

Install App

ಚುನಾವಣೆಯಲ್ಲಿ ಪ್ರಾಂತ್ಯೀಯ ಪಕ್ಷಗಳ ಪ್ರಾಬಲ್ಯ: ದೇವೇಗೌಡ

Webdunia
ಗುರುವಾರ, 19 ಮೇ 2016 (18:52 IST)
ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಚುನಾವಣೆಯಲ್ಲಿ ಪ್ರಾಂತೀಯ ಪಕ್ಷಗಳೇ ಪ್ರಾಬಲ್ಯ ತೋರಿಸುತ್ತಿವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ದೇವೇಗೌಡರು, ಆಸ್ಸಾಂ ರಾಜ್ಯದಲ್ಲಿ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಅಧಿಕಾರ ಸ್ಥಾಪನೆ ಮಾಡುತ್ತಿದೆ. ಅಸ್ಸಾಂ ರಾಜ್ಯ ಹೊರತುಪಡಿಸಿ, ಉಳಿದೆಲ್ಲ ರಾಜ್ಯಗಳಲ್ಲಿ ಪ್ರಾಂತೀಯ ಪಕ್ಷಗಳ ಪ್ರಾಬಲ್ಯ ಮೆರೆಯುತ್ತೀವೆ ಎಂದು ಹೇಳಿದ್ದಾರೆ.
 
130 ವರ್ಷ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಐದು ರಾಜ್ಯಗಳಲ್ಲಿ ನಡೆದ ವಿಧಾನ ಸಭೆ ಚುನಾವನೆಯಲ್ಲಿ ಕಾಂಗ್ರೆಸ್ ಹಿನ್ನೆಡೆ ಅನುಭವಿಸಿದೆ. ಇದು ಮತದಾರ ನೀಡಿದ ತೀರ್ಪು ಎಂದು ಹೇಳಿದ್ದಾರೆ. 
 
ಇದೇ ವೇಳೆ ಮಾತನಾಡಿದ ಅವರು ಕೇರಳದಲ್ಲಿ ಎಡರಂಗದ ಮೈತ್ರಿಕೂಟದೊಂದಿಗೆ ಸೇರಿಕೊಂಡು 5 ಕ್ಷೇತ್ರಗಳ ಪೈಕಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments