Select Your Language

Notifications

webdunia
webdunia
webdunia
webdunia

ಇಂದಿರಾ ಕ್ಯಾಂಟೀನ್‍ಗಳ ಹೊಣೆಹೊತ್ತ ಬಿಬಿಎಂಪಿ

ಇಂದಿರಾ ಕ್ಯಾಂಟೀನ್‍ಗಳ ಹೊಣೆಹೊತ್ತ ಬಿಬಿಎಂಪಿ
ಬೆಂಗಳೂರು , ಸೋಮವಾರ, 19 ಡಿಸೆಂಬರ್ 2022 (12:13 IST)
ಬೆಂಗಳೂರು : ಇನ್ಮುಂದೆ ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ಗಳ ಜವಾಬ್ದಾರಿಯನ್ನು ಬಿಬಿಎಂಪಿ ಆರೋಗ್ಯ ವಿಭಾಗ ಹೊಣೆ ಹೊತ್ತಿದ್ದು, ಅದರ ನಿರ್ದೇಶನದಂತೆ ನಡೆಯಲಿದೆ.

ಈ ಮೊದಲು ಬಿಬಿಎಂಪಿ ಹಣಕಾಸು ವಿಭಾಗ ಇಂದಿರಾ ಕ್ಯಾಂಟೀನ್ಗಳ ಮೇಲ್ವಿಚಾರಣೆ ನಡೆಸುತ್ತಿತ್ತು. ಇತ್ತೀಚೆಗಷ್ಟೇ ಇಂದಿರಾ ಕ್ಯಾಂಟೀನ್ಗಳು ಕ್ಲೋಸ್ ಆಗುತ್ತವೆ ಎಂಬ ವದಂತಿ ಹಬ್ಬಿತ್ತು. ಅಷ್ಟೇ ಅಲ್ಲದೇ ಆಹಾರ ಪೂರೈಕೆ ಹಾಗೂ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂಬ ಸಾಕಷ್ಟುಗಳು ದೂರುಗಳು ಬಂದಿದ್ದವು.

ಆದರೆ ಇದೀಗ ಇಂದಿರಾ ಕ್ಯಾಂಟೀನ್ಗಳ ಜವಾಬ್ದಾರಿಯನ್ನು ಹಣಕಾಸು ವಿಭಾಗದಿಂದ ಆರೋಗ್ಯ ವಿಭಾಗಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರು ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಢಮಾರ್!