Daily Horoscope
✕

ದಾವಣಗೆರೆ ಜಿಲ್ಲೆಯಲ್ಲಿ ಹಾಲಿ ಸಿಎಂಗಳ ಅಬ್ಬರದ ಪ್ರಚಾರ

Webdunia
ಗುರುವಾರ, 3 ಮೇ 2018 (14:53 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದ್ದು ಇಂದು ದಾವಣಗೆರೆಯಲ್ಲಿ ಹಾಲಿ ಸಿಎಂಗಳಿಬ್ಬರು ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕ ಸಿಎಂ ಸಿದ್ದರಾಮಯ್ಯ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ದಾವಣಗೆರೆಗೆ ಆಗಮಿಸಲಿದ್ದು,  ಒಬ್ಬರಿಗೊಬ್ಬರು ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.ಇನ್ನೂ ಸಿಎಂ ಸಿದ್ದರಾಮಯ್ಯ ದಾವಣಗೆರೆ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11ಗಂಟೆಗೆ ದಾವಣಗೆರೆಯ ಹರಿಹರ ಮತ್ತು ಹರಪನಹಳ್ಳಿ, ಮಾಯಕೊಂಡ , ಚೆನ್ನಗಿರಿ ವಿಧಾನ ಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
 
ಸಿಎಂ ಸಿದ್ದರಾಮಯ್ಯಗೆ  ರಾಜ್ಯ ನಾಯಕರು, ಜಿಲ್ಲಾ ಉಸ್ತುವಾರಿ ಸಚಿವರು ಸಾಥ್ ನೀಡಲಿದ್ದಾರೆ. ಇನ್ನೊಂದೆಡೆ ಫೈರ್ ಬ್ರ್ಯಾಂಡ್  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೊದಲ ಭಾರಿಗೆ ದಾವಣಗೆರೆಗೆ ಆಗಮಿಸಲಿದ್ದು ಸಂಜೆ 5ಗಂಟೆಗೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಪರ ಬಿರುಸಿನ ಪ್ರಚಾರ ನಡೆಸಲಿದ್ದು ಹೊನ್ನಾಳಿಯ ಹಿರೇ ಕಲ್ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments