Webdunia - Bharat's app for daily news and videos

Install App

ಬರ ನಿರ್ವಹಣೆ ಕಾಮಗಾರಿಯಲ್ಲಿ ರಾಜಕೀಯ ಬೇಡ: ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 29 ಏಪ್ರಿಲ್ 2016 (13:40 IST)
ಬರ ನಿರ್ವಹಣೆ ಕಾರ್ಯದಲ್ಲಿ ಎಲ್ಲರು ಒಂದಾಗಿ ಕೆಲಸ ಮಾಡೋಣ. ಬರ ನಿರ್ವಹಣೆಯಲ್ಲಿ ರಾಜಕೀಯ ಬೇಡ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಸಮರೋಪಾದಿಯಲ್ಲಿ ಬರಪರಿಹಾರ ಕೆಲಸ ನಡೆಯಬೇಕು. ಯಾವುದೇ ಕಾರಣಕ್ಕೂ ಜನರು ತೊಂದರೆ ಎದುರಿಸುವಂತಾಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಸಿಎಂ ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ಶಾಸಕರ ನಿಧಿಯಿಂದ 600 ಕೋಟಿಗಳಷ್ಟು ಹಣವಿದೆ. ಕೇಂದ್ರ ಸರಕಾರ 2273 ಕೋಟಿ ರೂಪಾಯಿಗಳನ್ನು ನೀಡಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ 990 ಕೋಟಿ ಹಣವಿದೆ. ಎಲ್ಲಾ ಹಣವನ್ನು ಕ್ರೂಢೀಕರಿಸಿ ಬರಪರಿಹಾರ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
 
ಬರನಿರ್ವಹಣೆ ಉಸ್ತುವಾರಿಗೆ ಸಮಿತಿ ರಚನೆ ಸಮಿತಿಯಲ್ಲಿ ಸಂಸದರು ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಬೇಕು ಎಂದು ಈಶ್ವರಪ್ಪ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments