Webdunia - Bharat's app for daily news and videos

Install App

ಐಟಿ ದಾಳಿಯಲ್ಲಿ ದೊರೆತಿದ್ದು ಕೇವಲ 41 ಸಾವಿರ ರೂ: ಜಾರಕಿಹೊಳಿ ಸ್ಪಷ್ಟನೆ

Webdunia
ಗುರುವಾರ, 26 ಜನವರಿ 2017 (17:55 IST)
ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ನೂರಾರು ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದಾರೆ ಎನ್ನುವ ವರದಿಗಳು ಆಧಾರರಹಿತ. ನನ್ನ ಮನೆಯಲ್ಲಿ ಕೇವಲ 41 ಸಾವಿರ ರೂಪಾಯಿಗಳು ದೊರೆತಿವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
 
ಐಟಿ ಅಧಿಕಾರಿಗಳು ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿ 162 ಕೋಟಿ ರು. ಆಸ್ತಿ, 41 ಲಕ್ಷ ರು ನಗದು ಹಾಗೂ 12 ಕೆಜಿ ಚಿನ್ನಾಭರಣ ಪತ್ತೆ ಹಚ್ಚಿದ್ದಾರೆ. ಹೀಗಾಗಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. 
 
ನನ್ನ ಮನೆಯಲ್ಲಿ ಸಿಕ್ಕಿದ್ದು 41 ಲಕ್ಷವಲ್ಲ 41 ಸಾವಿರ ರು. ಹಣ ಎಂದು ಸ್ಪಷ್ಟನೆ ನೀಡಿರುವ ಅವರು ನನ್ನ ಆಸ್ತಿಪಾಸ್ತಿಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಬಯಸಿದರೇ ನಾನು ಸಚಿವ ಸ್ಥಾನ ತ್ಯಜಿಸುವುದಾಗಿ ಹೇಳಿರುವ ಜಾರಕಿಹೊಳಿ, ಸಿದ್ದರಾಮಯ್ಯ ನನ್ನ ರಾಜೀನಾಮೆ ಕೇಳುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಿ: ಎಲ್ಲರೂ ಮೋದಿ ಪರ ನಿಲ್ಲಿ ಎಂದ ವಿಶ್ವನಾಥ್‌

ಕೇಂದ್ರ ಜಾತಿಗಣತಿ ಸಮಾನ ಹಕ್ಕಿಗಾಗಿ, ಕಾಂಗ್ರೆಸ್ ನಂತೆ ಜಾತಿ ನಡುವೆ ವಿಷ ಬೀಜ ಬಿತ್ತಲು ಅಲ್ಲ: ಬಿವೈ ವಿಜಯೇಂದ್ರ

India Pakistan: ಯುದ್ಧದ ಕಾರ್ಮೋಡ ಬೆನ್ನಲ್ಲೇ ಭಾರತದಿಂದ ಮತ್ತೊಂದು ದಿಟ್ಟ ಹೆಜ್ಜೆ

Pehalgam: ಪಹಲ್ಗಾಮ್ ದಾಳಿ ಮಾಡಿದ ಉಗ್ರರಿಗಿಂತಲೂ ಈ ಡೇಂಜರ್: ಇಂಥಹವರನ್ನು ನಂಬಿ ಪ್ರವಾಸ ಮಾಡೋದು ಹೇಗೆ

Santhosh Lad: ಪಾಕಿಸ್ತಾನ ಪರ ಯಾಕೆ ಘೋಷಣೆ ಕೂಗ್ತಿದ್ದಾರೆ ಅಂತ ಅರ್ಥಮಾಡಿಕೊಳ್ಳಲಿ: ಸಚಿವ ಸಂತೋಷ್ ಲಾಡ್

ಮುಂದಿನ ಸುದ್ದಿ
Show comments