Daily Horoscope

ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ-ಸಿದ್ದು

Webdunia
ಮಂಗಳವಾರ, 28 ನವೆಂಬರ್ 2023 (19:03 IST)
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುತ್ತಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ರಾಜಕೀಯ ಪ್ರೇರಿತ ಹಾಗೂ ಸತ್ಯಕ್ಕೆ ದೂರವಾದ ಆರೋಪ. ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿ ಐದು ವರ್ಷಗಳವರೆಗೂ ಅನುಷ್ಠಾನಗೊಳ್ಳಲಿವೆ. ರಾಜ್ಯದ ಜನತೆಯನ್ನು ಮೋಸ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಸಿಎಮ್  ಸಿದ್ದರಾಮಯ್ಯ ತೆಲಂಗಾಣದ ಕಾಂಗ್ರೆಸ್ ಪಕ್ಷದ ಪ್ರಚಾರದಲ್ಲಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments