Webdunia - Bharat's app for daily news and videos

Install App

ಇಂತಹ ಸಂದರ್ಭಗಳಲ್ಲಿ ಸಂಗಾತಿಯನ್ನು ಸಂಭೋಗಕ್ಕೆ ಬಲವಂತಪಡಿಸಬೇಡಿ

Webdunia
ಬುಧವಾರ, 3 ಏಪ್ರಿಲ್ 2019 (06:27 IST)
ಬೆಂಗಳೂರು : ದಾಂಪತ್ಯ ಜೀವನದಲ್ಲಿ ರೋಮ್ಯಾನ್ಸ್ ಬಹಳ ಮುಖ್ಯ. ಇದು ಸಂಬಂಧವನ್ನು ಗಟ್ಟಿಯಾಗಿಸುತ್ತದೆ. ಆದರೆ ಇದಕ್ಕೆ ಇಬ್ಬರಿಗೂ ಇಷ್ಟವಿರಬೇಕು. ಒಂದು ವೇಳೆ ಬಲವಂತ ಮಾಡಿದರೆ ಸಂಬಂಧ ಹಾಳಾಗಬಹುದು. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಸಂಭೋಗ ನಡೆಸದಿರುವುದೇ ಉತ್ತಮ.


*ದೇಹದ ಯಾವುದೊಂದು ಭಾಗಕ್ಕೆ ಗಾಯವಾದಾಗ  ದಂಪತಿಗಳು ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.


* ದುಃಖದ ಸನ್ನಿವೇಶ ಎದುರಾದಾಗ ಕಾಮಕೇಳಿಗಿಳಿದರೆ, ಮನಸಿಗಾದ ಗಾಯ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ ಈ ವೇಳೆ ನಿಮ್ಮ ಮನಸ್ಸನ್ನು ನಿಯಂತ್ರಿಸುವುದು ಉತ್ತಮ.


* ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಇದರಿಂದ ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments