ಮೈಸೂರು ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಎಂದ ಜಿಲ್ಲಾಧಿಕಾರಿ

Webdunia
ಶನಿವಾರ, 11 ಜುಲೈ 2020 (17:10 IST)
ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೆ ಜಾರಿ ಮಾಡಲು ಸಿದ್ಧತೆಗಳು, ಚಿಂತನೆಗಳು ನಡೆಯುತ್ತಿವೆ ಎಂದು ಡಿಸಿ ತಿಳಿಸಿದ್ದಾರೆ.

ಕೊರೊನಾ ವೈರಸ್ ಪೀಡಿತರ ಸಂಖ್ಯೆ ಹಾಗೂ ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕೊರೊನಾ ಓಟಕ್ಕೆ ಬ್ರೇಕ್ ಹಾಕಲು ನರಸಿಂಹರಾಜ ಕ್ಷೇತ್ರವನ್ನು ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಮಾಡಿದಂತೆ ಲಾಕ್ ಡೌನ್ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿ ಅಭಿರಾಮ್ ಜಿ.ಶಂರ್ ಹೇಳಿದ್ದಾರೆ.

ಲಾಕ್ ಡೌನ್ ಜಾರಿ ಮಾಡುವುದರಿಂದ ಕೊರೊನಾ ಹರಡುವಿಕೆಗೆ ತಡೆ ಹಾಗೂ ಸಾವಿನ ಪ್ರಮಾಣ ತಗ್ಗಿಸಬಹುದಾಗಿದೆ ಎಂದು ಡಿಸಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಮುಂದಿನ ಸುದ್ದಿ
Show comments