ಓಮ್ನಿ ಕಾರಿನಲ್ಲಿತ್ತು ಲಕ್ಷ ಲಕ್ಷ ಮೌಲ್ಯದ ಆನೆ ದೇಹದ ತುಂಡು

Webdunia
ಗುರುವಾರ, 9 ಜನವರಿ 2020 (17:43 IST)
ಓಮ್ನಿ ಕಾರೊಂದರಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಆನೆಯ ಭಾಗವೊಂದನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದರು.

ಅಪಾರ ಮೌಲ್ಯದ ಆನೆಯ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಅರಣ್ಯ ಇಲಾಖೆಯವರು ಬಂಧನ ಮಾಡಿದ್ದಾರೆ.

ಬಂಧಿತರನ್ನು ಕುಮಾರ್ ಹಾಗೂ ದಿನೇಶ್ ಎಂದು ಗುರ್ತಿಸಲಾಗಿದ್ದು, ಪುತ್ತೂರು ಅರಣ್ಯ ಸಿಬ್ಬಂದಿ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಬಂಧಿತರಿಂದ 30 ಲಕ್ಷಕ್ಕೂ ಅಧಿಕ ಮೌಲ್ಯದ ಆನೆ ದಂತಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments