Webdunia - Bharat's app for daily news and videos

Install App

ಶಾಲೆಯ ಆವರಣದಲ್ಲೆ ವಿದ್ಯಾರ್ಥಿನಿಯ ಸ್ಕರ್ಟ್‍ನಲ್ಲಿ ಕೈ ಹಾಕಿ ಪರಾರಿಯಾದ ಕಾಮುಕ

Webdunia
ಭಾನುವಾರ, 2 ಸೆಪ್ಟಂಬರ್ 2018 (06:34 IST)
ಮುಂಬೈ : ಮುಂಬೈನ ಖಾಸಗಿ ಶಾಲೆಯೊಂದರ ಆವರಣದಲ್ಲಿ 12 ವರ್ಷದ ವಿದ್ಯಾರ್ಥಿನಿಯ ಸ್ಕರ್ಟ್‍ನಲ್ಲಿ ಕೈ ಹಾಕಿ, ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದ ಹಿನ್ನಲೆಯಲ್ಲಿ ಆಕೆಯ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಹಾರಾಷ್ಟ್ರದ ಉತ್ತರ ಮುಂಬೈ ಚಾರ್ಕೋಪ್ ಪ್ರದೇಶದ ಖಾಸಗಿ ಶಾಲೆಯ ಕ್ಯಾಂಟೀನ್‍ನಲ್ಲಿ ಗುರುವಾರ ಬೆಳಗ್ಗೆ  ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ, ಅಪರಿಚಿತ ಬಾಲಕನೊಬ್ಬ ಆಕೆಯನ್ನು ಹಿಡಿದು, ಸ್ಕರ್ಟ್ ನಲ್ಲಿ ಕೈಹಾಕಿ ಲೈಂಗಿಕ ಕಿರುಕುಳ ನೀಡಿ ಪರರಾರಿಯಾಗಿದ್ದಾನೆ.


ಈ ವಿಚಾರವನ್ನು ಬಾಲಕಿ ಪೋಷಕರಿಗೆ ತಿಳಿಸಿದ್ದ ಕಾರಣ ಆಕೆಯ ಪೋಷಕರು ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳ ರಕ್ಷಣೆಯಲ್ಲಿ ನಿಷ್ಕಾಳಜಿ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ತಕ್ಷಣವೇ ತಪ್ಪಿಸ್ಥನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿದ್ದಾರೆ.


ಪೋಕ್ಸೋ ಕಾಯ್ದೆ ಅಡಿ ಪ್ರಕರಣದ ದಾಖಲಾಗಿದ್ದು, ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ