ಒಂದೆರಡು ದಿನದಲ್ಲಿ ಖಾತೆ ಹಂಚಿಕೆ: ಸಿಎಂ ಬೊಮ್ಮಾಯಿ

Webdunia
ಬುಧವಾರ, 4 ಆಗಸ್ಟ್ 2021 (18:18 IST)
ಮಂಗಲವಾರ 29 ಸಚಿವರ ಪದಗ್ರಹಣ ನಂತರ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿ, ನೂತನ ಸಚಿವರಿಗೆ ನಾಳೆಯೇ ಜಿಲ್ಲೆಗಳಿಗೆ ತೆರಳಿ ಕೋವಿಡ್ ಹಾಗೂ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಲು ಸೂಚಿಸಿರುವುದಾಗಿ ಹೇಳಿದರು.
ಕೋವಿಡ್​ ಟಾಸ್ಕ್ ಫೋರ್ಸ್ ಪುನರಚನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ ಅವರು, ಡಿಸಿಎಂ ಸ್ಥಾನಗಳಿಗೆ ಕೊಕ್ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಾಮಾನ್ಯವಾಗಿ ಸಚಿವ ಸಂಪುಟ ಪುನಾರಚನೆ ಒಂದರಿಂದ ಮೂರು ವಾರ ಆಗೋದು ಸಾಮಾನ್ಯ. ಆದರೆ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ.
ನಾನು ಎರಡು ದಿನಗಳ ಪ್ರವಾಹ ಪ್ರವಾಸದಲ್ಲಿದ್ದೆ. ಅಲ್ಲದೇ ಎರಡು ದಿನಗಳ ಕಾಲ ದೆಹಲಿಯದ್ದು ಸಚಿವ ಸಂಪುಟ ರಚನೆ ಅನುಮತಿ ಪಡೆದುಕೊಂಡು ಬಂದಿದ್ದೇನೆ. ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಖಾತೆ ಹಂಚಿಕೆ ಮಾಡೋದು ನಾನೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments