Publish Date: Sat, 07 Jan 2023 (18:22 IST)
Updated Date: Sat, 07 Jan 2023 (18:24 IST)
ನಗರದ ಮಲ್ಲೇಶ್ವರಂ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಾ ಲ್ಯಾಬ್ ಅನ್ನು ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆ ಸಚಿವ ಡಾ ಅಶ್ವಥ್ ನಾರಾಯಣ್ ಉದ್ಘಾಟಿಸಿದ್ದಾರೆ. 'ಸಂಕಲ್ಪ' ಯೋಜನೆ ಅಡಿಯಲ್ಲಿ ಇಂಗ್ಲಿಷ್ ಬಾಷಾ ಲ್ಯಾಬ್ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರಿಚಯಿಸಿದ್ದೇವೆ.ಎಂದು ತಿಳಿಸದ್ರು.