ಮೋದಿಯಿಂದ EWC ಫ್ಲ್ಯಾಟ್​​ಗಳ ಉದ್ಘಾಟನೆ

Webdunia
ಬುಧವಾರ, 2 ನವೆಂಬರ್ 2022 (19:21 IST)
ದೆಹಲಿಯ ಕಾಲ್ಕಾಜಿಯಲ್ಲಿ ಹೊಸದಾಗಿ ನಿರ್ಮಿಸಲಾದ 3,024 EWC ಫ್ಲಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಈ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದೆ. ಇಂದು ಸಂಜೆ 4.30ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭೂಮಿಹೀನ್ ಶಿಬಿರದಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೀಗಳನ್ನು ಹಸ್ತಾಂತರಿಸಲಿದ್ದಾರೆ. ವಿಶೇಷವಾಗಿ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ವಸತಿ ಒದಗಿಸುವ ಪ್ರಧಾನ ಮಂತ್ರಿಯ ದೃಷ್ಟಿಗೆ ಅನುಗುಣವಾಗಿ 376 ಸ್ಲಂ ಕ್ಲಸ್ಟರ್‌ಗಳನ್ನು ಪುನರ್ವಸತಿಗೊಳಿಸುವ ಯೋಜನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಕೈಗೆತ್ತಿಕೊಂಡಿದೆ. ಸುಮಾರು 345 ಕೋಟಿ ರೂ. ವೆಚ್ಚದಲ್ಲಿ ಫ್ಲಾಟ್‌ಗಳನ್ನು ನಿರ್ಮಿಸಲಾಗಿದೆ. ಆ ಸ್ಲಂ ಕ್ಲಸ್ಟರ್‌ಗಳ ನಿವಾಸಿಗಳಿಗೆ ಉತ್ತಮ ಮತ್ತು ಆರೋಗ್ಯಕರ ಜೀವನ ಪರಿಸರವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments