ಶಿವಮೊಗ್ಗ ಏರ್​ಪೋರ್ಟ್​​​ ಉದ್ಘಾಟನೆ

Webdunia
ಸೋಮವಾರ, 27 ಫೆಬ್ರವರಿ 2023 (15:41 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಷ್ಟ್ರಕವಿ ಕುವೆಂಪು ಏರ್​ಪೋರ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್​ಸಿಟಿ ಕಾಮಗಾರಿ, ಶಿಮುಲ್​ ಹಾಲು ಪ್ಯಾಕಿಂಗ್​ ಘಟಕ, ಮಾಮ್​​ ಕೋಸ್ ಆಡಳಿತ ಭವನ, ಶಿವಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಿಲಾನ್ಯಾಸ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ, ಮಾಜಿ ಸಿಎಂ B.S. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ರಾಜ್ಯ BJP ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ನಾರಾಯಣಗೌಡ, ಭೈರತಿ ಬಸವರಾಜ್​, C.C. ಪಾಟೀಲ್​, ಸಂಸದ B.Y. ರಾಘವೇಂದ್ರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಕಾಂಗ್ರೆಸ್ಸಿನವರಿಗೆ ಜನ ಸತ್ತಿದ್ದಕ್ಕೆ ಸಂಕಟವಿಲ್ಲ: ಸಿಟಿ ರವಿ

ಎಲ್ಲ ಜಮ್ಮು ಕಾಶ್ಮೀರಿ ಪ್ರಜೆಗಳು ಭಯೋತ್ಪಾದಕರಲ್ಲ: ಸಿಎಂ ಓಮರ್ ಅಬ್ದುಲ್ಲಾ

ಮುಂದಿನ ಸುದ್ದಿ
Show comments