Daily Horoscope
✕

ಏಕಲವ್ಯ ವಸತಿ ಶಾಲೆ ಉದ್ಘಾಟನೆ

Webdunia
ಶನಿವಾರ, 9 ಅಕ್ಟೋಬರ್ 2021 (20:19 IST)
ಯಾದಗಿರಿ ಜಿಲ್ಲೆಯ ಏಕಲವ್ಯ ವಸತಿನ ಶಾಲೆ ಉದ್ಘಾಟನೆಗೆ ಆಹ್ವಾನ ನೀಡದಿದ್ದಕ್ಕೆ ಮಾಜಿ ಸಚಿವ ಬಾಬುರಾವ್​ ಚಿಂಚನಸೂರ್​ ವಾಲ್ಮೀಕಿ ನಿಗಮದ ಅಧಿಕಾರಿ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ರು. ಇದಕ್ಕೆ ರಾಜ್ಯ ಬಿಜೆಪಿ ಹಾಗೂ ಆರ್​ ಆರ್​ ಎಸ್​ ಎಸ್​ ಮುಖಂಡರು ಚಿಂಚನಸೂರ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ಚಿಂಚನಸೂರ್​ ಸಚಿವ ಶ್ರೀರಾಮುಲು ಮುಂದೆಯೇ ಅವಾಚ್ಯ ಶಬ್ದ ಬಳಸಿದಕ್ಕೆ ಶ್ರೀರಾಮುಲು ಅಭಿಮಾನಿಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ರು. ಈ ಹಿನ್ನೆಲೆ ಕಾರ್ಯಕ್ರಮದ ವೇದಿಕೆಯ ಮೇಲೆ ಚಿಂಚನಸೂರ್​ ಬರದೇ ಯಾದಗಿರಿಯಿಂದ ಎಸ್ಕೇಪ್​ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ
Show comments