Select Your Language

Notifications

webdunia
webdunia
webdunia
webdunia

ಸ್ಮಾರ್ಟ್ ವರ್ಚುವಲ್ ಕ್ಲಿನಿಕ್ ಗಳು ಹಾಗೂ ಸೆಂಟ್ರಲ್ ಕ್ಲಿನಿಕಲ್ ಕಮಾಂಡ್ ಸೆಂಟರ್ ಉದ್ಘಾಟನೆ

Inauguration of Smart Virtual Clinics and Central Clinical Command Center
bangalore , ಶನಿವಾರ, 11 ಮಾರ್ಚ್ 2023 (18:43 IST)
ಬಿಬಿಎಂಪಿ ಸಹಯೋಗದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವತಿಯಿಂದ ಸ್ಥಾಪಿಸಿರುವ ಅತ್ಯಾಧುನಿಕ ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ ಹಾಗೂ ಸೆಂಟ್ರಲ್ ಕ್ಲಿನಿಕಲ್ ಕಮಾಂಡ್ ಸೆಂಟರ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಈ ವೇಳೆ ಉನ್ನತ ಶಿಕ್ಷಣ, ಐಟಿ-ಬಿಟಿ, ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ, ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಶ್ರೀನಿವಾಸ್, ವಲಯ ಆಯುಕ್ತರಾದ ಡಾ. ಆರ್. ಎಲ್ ದೀಪಕ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಲವ್ವರ್ ನೋಡಲು ಬಂದ ಗಗನಸಖಿ ಸೂಸೈಡ್: ಆತ್ಮಹತ್ಯೆಯೋ, ಕೊಲೆಯೋ..?