ಉಪ ಮುಖ್ಯಮಂತ್ರಿ ರವರಿಂದ ಶಾಸಕರ ಭವನ ಉದ್ಘಾಟನೆ

Webdunia
ಶುಕ್ರವಾರ, 4 ಆಗಸ್ಟ್ 2023 (19:45 IST)
ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನವನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ  ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು.
 
ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಅಭಿವೃದ್ಧಿ ಕಾರ್ಯಕ್ರಮದ ಯೋಜನೆಯಡಿಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾಗಿದೆ. ಶಾಸಕರ ಭವನಕ್ಕೆ ಬರುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಆಸನಗಳು ಹಾಗೂ ಟೇಬಲ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಕಟ್ಟಡ ಮೇಲ್ಚಾವಣಿಯಲ್ಲಿ ಟೆನ್ಸಿಲ್ ರೂಫ್ ಅಳವಡಿಸಲಾಗಿದ್ದು, ಕಟ್ಟಡಕ್ಕೆ ಮಳೆ ನೀರು ಕೊಯ್ಲಿನ ವ್ಯವಸ್ಥೆಯನ್ನು ಮಾಡಲಾಗಿದೆ.ಈ ವೇಳೆ ಸ್ಥಳೀಯ ಶಾಸಕರಾದ ಎ.ಸಿ ಶ್ರೀನಿವಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments