Webdunia - Bharat's app for daily news and videos

Install App

ಪ್ರೋತ್ಸಾಹ ಧನ : ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

Webdunia
ಶುಕ್ರವಾರ, 28 ಏಪ್ರಿಲ್ 2023 (09:43 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜನತಾ ಪ್ರಣಾಳಿಕೆ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
 
ಪ್ರಣಾಳಿಕೆಯಲ್ಲಿ ಏನಿದೆ?

ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು. ಮಾತೃಶ್ರೀ ಮತ್ತು ಗರ್ಭಿಣಿ ತಾಯಂದಿರ ಆರೈಕೆಗೆ 6 ತಿಂಗಳು 6 ಸಾವಿರ ರೂ. ಭತ್ಯೆ ನೀಡಲಾಗುವುದು. ವಿಧವಾ ವೇತನ 900 ರಿಂದ 2,500 ರೂ.ಗೆ ಹೆಚ್ಚಳವಾಗಿದೆ.

ಅಂಗನವಾಡಿ ಕಾರ್ಯಕರ್ತರ ಸೇವೆ ಖಾಯಂ ಮಾಡುವುದು. ಅಂಗನವಾಡಿ ಕಾರ್ಯಕತರಿಗೆ 5 ಸಾವಿರ ರೂ. ಹೆಚ್ಚುವರಿ ವೇತನ ಪ್ರತಿ ತಿಂಗಳು ನೀಡುವುದು. 15 ವರ್ಷ ಸೇವೆ ಮಾಡಿದ ನಿವೃತ್ತಿ ಆಗುವ ಕಾರ್ಯಕರ್ತರಿಗೆ ಪಿಂಚಣಿ ವ್ಯವಸ್ಥೆ ಹಾಗೂ ಕೃಷಿ ಕಾರ್ಮಿಕ ಕುಟುಂಬಕ್ಕೆ ಪ್ರತಿ ತಿಂಗಳು 2,500 ರೂ. ಸಹಾಯ ಧನ ಮಾಡುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ