Webdunia - Bharat's app for daily news and videos

Install App

ಹಣಕಾಸು ಇಲಾಖೆ ಅನುಮೋದನೆ ಪಡೆದ ಬೆನ್ನಲ್ಲೇ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಮಧು ಬಂಗಾರಪ್ಪ

Sampriya
ಸೋಮವಾರ, 9 ಡಿಸೆಂಬರ್ 2024 (18:52 IST)
Photo Courtesy X
ಬೆಳಗಾವಿ: ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹೆಚ್ಚಿಸುವ ಭರವಸೆಯನ್ನು ಶಿಕ್ಷಣ ಸಚಿವ ಮಧಯ ಬಂಗಾರಪ್ಪ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ ಸಿ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.

ಅತಿಥಿ ಶಿಕ್ಷಕರ ಗೌರವಧನವನ್ನು 15 ಸಾವಿರ ಹಾಗೂ 16 ಸಾವಿರ ರೂ.ಗೆ ಪರಿಷ್ಕರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷಾಂತ್ಯದ ಅವಧಿಗೆ ನೇಮಕ ಮಾಡಲಾಗಿದೆ.

ಇನ್ನೂ ಅತಿಥಿ ಶಿಕ್ಷಕರಣ ಗೌರವ ಧನ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ ಅವರು, 2024 ರ ಮಾರ್ಚ್ 25 ರಂದು ಹಣಕಾಸು ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಪತ್ರ ಬರೆದು ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಹೆಚ್ಚಿಸಲು 2022, ಜೂನ್ 13 ರಂದು ಕಳುಹಿಸಲಾದ ಪ್ರಸ್ತಾವನೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದಿತ್ತು.ಈಗ ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಗೌರವಧನವನ್ನು ಹೆಚ್ಚಿಸಲಾಗುವುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments