Daily Horoscope
✕

ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಹೆಚ್ಚಳ: ಸಿಎಂ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (20:49 IST)
ದಸರಾ ಹಬ್ಬದ ಅಂಗವಾಗಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರಕಾರಿ ನೌಕಕರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಸರಕಾರಿ ನೌಕರರಿಗೆ ಶೇ.4.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ದಸರಾ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸುವಂತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಕೇಂದ್ರ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿರುವ ಬೆನ್ನಲ್ಲೆ ತಾವೇನು ಕಮ್ಮಿ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಕೂಡಾ ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ನೌಕರ ವರ್ಗದವರಿಗೆ ಸಂತಸ ತಂದಿದೆ.
 
ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಜುಲೈ 1 ರಿಂದಲೇ ಅನ್ವಯವಾಗಲಿದೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿರುವ ಸುಮಾರು 6 ಲಕ್ಷ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸರಕಾರಿ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

\ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments