G.M.ಸಿದ್ದೇಶ್ವರರಿಗೆ ರೇಣುಕಾಚಾರ್ಯ ಚೆಕ್​ಮೇಟ್​​​?

Webdunia
ಸೋಮವಾರ, 11 ಸೆಪ್ಟಂಬರ್ 2023 (19:00 IST)
ದಾವಣಗೆರೆಯಲ್ಲಿ ಬಿಜೆಪಿ ಸಂಸದ G.M.ಸಿದ್ದೇಶ್ವರ್ ಹಣಿಯಲು ಸ್ವಪಕ್ಷದಿಂದಲೇ ತೆರೆಮರೆ ಕಸರತ್ತು ಆರಂಭವಾಗಿದೆ.. ಜಗಳೂರು ಮಾಜಿ ಶಾಸಕ ಗುರುಸಿದ್ಧನಗೌಡರನ್ನು ಭೇಟಿ ಮಾಡಿ ರೇಣುಕಾಚಾರ್ಯ ಸುದೀರ್ಘ ಚರ್ಚೆ ನಡೆಸಿದ್ದಾರೆ.. ಲೋಕಸಭಾ ಟಿಕೆಟ್ ಅನೌನ್ಸ್ ಆಗುವ ಮುನ್ನ ಸಂಸದರ ಜೊತೆ ಅಸಮಾಧಾನಗೊಂಡವರನ್ನು ಒಗ್ಗೂಡಿಸಲು ಮಾಜಿ ಶಾಸಕ M.P.ರೇಣುಕಾಚಾರ್ಯ ರಣತಂತ್ರ ರೂಪಿಸಿದ್ದಾರಾ ಎಂಬ ಅನುಮಾನ ಮೂಡಿದೆ.. G.M.ಸಿದ್ದೇಶ್ವರ್​ ಅವರನ್ನು ಹಣಿಯಲು ಶತ್ರುವಿನ ಶತ್ರು ಮಿತ್ರ ಎಂಬ ಸೂತ್ರ ಅನುಸರಿಸಲಾಗ್ತಿದೆ ಎಂಬ ಮಾತುಗಳು ಕೇಳಿ ಬರ್ತಿವೆ.. ಸಿದ್ದೇಶ್ವರ ಜೊತೆ ಅಸಮಾಧಾನಗೊಂಡವರನ್ನು ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದು, ಈ ಅನುಮಾನ ದಟ್ಟವಾಗುವಂತೆ ಮಾಡಿದೆ.. ರೇಣುಕಾಚಾರ್ಯ ಲೋಕಸಭಾ ಟಿಕೆಟ್​ಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments