Webdunia - Bharat's app for daily news and videos

Install App

ನಾಟಿ ಬಟಾಣಿ ಬೆಲೆ ಏರಿಕೆ

Webdunia
ಗುರುವಾರ, 11 ಆಗಸ್ಟ್ 2022 (20:44 IST)
ನಾಟಿ ಬಟಾಣಿ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡಿದ್ದು ಪ್ರತಿ ಕೆಜಿಯ ದರ 250 ರಿಂದ 300 ರೂ ಮುಟ್ಟಿದೆ. ಕೆಆರ್ ಮಾರುಕಟ್ಟೆಯಲ್ಲಿ ಗುಣ ಮಟ್ಟದ ನಾಟಿ ಬಟಾಣಿ ಪ್ರತಿ ಕೆಜಿ ಗೆ 250 ರ ವರೆಗೂ ಕೂಡ ಮಾರಾಟ ವಾಗುತ್ತಿದೆ . ಈ ಹಿಂದೆ ನಾಟಿ ಬಟಾಣಿ ಪ್ರತಿ ಕೆಜಿಗೆ 90 ರಿಂದ 100 ವರೆಗೂ ಮಾರಾಟವಾಗುತ್ತಿತ್ತು . ಮದುವೆ ಇನ್ನಿತರ ಶುಭ ಸಮಾರಂಭಗಳಿಗೆ ಅಧಿಕ ಸಂಖ್ಯೆಯಲ್ಲಿ ನಾಟಿ ಬಟಾಣಿ ಖರೀದಿಸುತ್ತಿರುವುದರಿಂದ  ಬೆಲೆ ದ್ವಿಗುಣಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments