Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹೆಚ್ಚಳ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹೆಚ್ಚಳ
ಬೆಂಗಳೂರು , ಬುಧವಾರ, 26 ಮೇ 2021 (10:51 IST)
ಬೆಂಗಳೂರು : ಕೊರೊನಾ ಹಾವಳಿ ಮಧ್ಯದಲ್ಲಿ ಇದೀಗ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ 33 ಫಂಗಸ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 480 ಫಂಗಸ್ ಕೇಸ್ ಪತ್ತೆಯಾಗಿದೆ. ಅದರಲ್ಲೂ ರಾಜ್ಯದ ರಾಜಧಾನಿ  ಬೆಂಗಳೂರಲ್ಲಿ 8 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 170 ಫಂಗಸ್ ಕೇಸ್ ಇರುವುದು ತಿಳಿದುಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ ಮತ್ತು ಅವಳ ಪ್ರೇಮಿಯನ್ನು ಹಿಡಿದು ಥಳಿಸಿದ ಪತಿ