Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ

Webdunia
ಮಂಗಳವಾರ, 28 ಜೂನ್ 2022 (21:11 IST)
ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ.ಹೀಗಾಗಿ  ಆರೋಗ್ಯ ಇಲಾಖೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ಮಾಸ್ಕ್ ಧರಿಸದವರಿಗೆ ದಂಡ ಹಾಕುವಂತೆ ಸಲಹೆ ನೀಡಿದೆ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದರೂ ಕೆಲವು ಕಡೆ ಪಾಲನೆ ಆಗುತ್ತಿಲ್ಲ.ಹೀಗಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಹಾಕಿ ಪೊಲೀಸರು, ಸ್ಥಳೀಯ ಸಂಸ್ಥೆಗಳ ಸಹಾಯದಿಂದ ನಿಯಮ ಜಾರಿಗೆ ತೆಗೆದುಕೊಂಡು ಬರುವಂತೆ ಆದೇಶಿಸಿದ್ದಾರೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರತಿ ದಿನ 700ಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗಿದೆ.ರಾಜಧಾನಿಯಲ್ಲೇ 33 ಕಂಟೈನ್ಮೆಂಟ್ ವಲಯಗಳಿವೆ. ಆದ್ರು ಕೇಸಸ್ ಹೆಚ್ಚಾಗ್ತಿದೆ. ಹೀಗಾಗಿ ಈ ಕಾರಣಕ್ಕಾಗಿಯೇ ಮುಂದೆ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಎಂಬ ನಿಯಮ ಜಾರಿಯಾಗುವ ಸಾದ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments