ಬೆಂಗಳೂರು : ರಾಜ್ಯದಲ್ಲಿ ಫಂಗಸ್ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷಕ್ಕೆ 100-150 ಕೇಸ್ ಪತ್ತೆಯಾಗುತ್ತಿತ್ತು. ರಾಜ್ಯದಲ್ಲಿ 300ಕ್ಕೂ ಹೆಚ್ಚು ಫಂಗಸ್ ಕೇಸ್ ಇದೆ. ಫಂಗಸ್ ಲಸಿಕೆ ಉತ್ಪಾದನೆಯಲ್ಲಿ ಕೊರತೆಯಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಿಲ್ಲ. ಕೇಂದ್ರ ಹೆಚ್ಚು ಔಷಧ ಪೂರೈಸುವ ಭರವಸೆ ನೀಡಿದೆ ಎಂದು ಹೇಳಿದ್ದಾರೆ.