Webdunia - Bharat's app for daily news and videos

Install App

ರಾಜ್ಯದಲ್ಲಿ ಫಂಗಸ್ ಕೇಸ್ ಹೆಚ್ಚಳ; ಆತಂಕದಲ್ಲಿ ಆರೋಗ್ಯ ಸಚಿವರು

Webdunia
ಸೋಮವಾರ, 24 ಮೇ 2021 (12:06 IST)
ಬೆಂಗಳೂರು : ರಾಜ್ಯದಲ್ಲಿ ಫಂಗಸ್ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷಕ್ಕೆ 100-150 ಕೇಸ್ ಪತ್ತೆಯಾಗುತ್ತಿತ್ತು. ರಾಜ್ಯದಲ್ಲಿ 300ಕ್ಕೂ ಹೆಚ್ಚು ಫಂಗಸ್ ಕೇಸ್ ಇದೆ. ಫಂಗಸ್ ಲಸಿಕೆ ಉತ್ಪಾದನೆಯಲ್ಲಿ ಕೊರತೆಯಾಗುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಿಲ್ಲ. ಕೇಂದ್ರ ಹೆಚ್ಚು ಔಷಧ ಪೂರೈಸುವ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments