Select Your Language

Notifications

webdunia
webdunia
webdunia
webdunia

ದೇಶದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಳ: ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ

ದೇಶದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚಳ: ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ
bangalore , ಗುರುವಾರ, 23 ಡಿಸೆಂಬರ್ 2021 (21:30 IST)
ದೇಶದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಧಾನಿ ಮೋದಿ ಇಂದು ಪರಿಶೀಲನಾ ಸಭೆ ನಡೆಸಲಿದ್ದಾರೆ.
ಒಮಿಕ್ರಾನ್ ಬಗ್ಗೆ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಭಾರತದಲ್ಲಿ ಸದ್ಯ 200ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ರಾಜಧಾನಿ ದೆಹಲಿಯಲ್ಲಿ ಹೆಚ್ಚು ಅಂದರೆ 57 ಪ್ರಕರಣಗಳು ದಾಖಲಾಗಿವೆ.
ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ, ಕೇರಳ, ರಾಜಸ್ಥಾನ, ಗುಜರಾತ್, ಜಮ್ಮು- ಕಾಶ್ಮೀರ, ಒಡಿಶಾ, ಆಂಧ್ರಪ್ರದೇಶ, ಹೈದರಾಬಾದ್, ತಮಿಳುನಾಡು, ಉತ್ತರಪ್ರದೇಶದಲ್ಲಿಯೂ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳು, ಹಾಗೂ ಒಮಿಕ್ರಾನ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮುದಾಯಗಳಿಗೆ ಒಮಿಕ್ರಾನ್ ಹರಡಿರುವ ಸಂಶಯ