Webdunia - Bharat's app for daily news and videos

Install App

ಹೋಟೆಲ್​ಗಳಿಗೆ ಹೆಚ್ಚಿದ ಬೇಡಿಕೆ

Webdunia
ಶನಿವಾರ, 11 ಫೆಬ್ರವರಿ 2023 (18:16 IST)
ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರಸಿದ್ಧ ಏರ್ ಶೋಯಿಂದ ಹೊಟೇಲ್ ರೂಂಗಳು ಭರ್ಜರಿಯಾಗಿ ಬುಕ್ಕಿಂಗ್ ಆಗ್ತಿದೆ.ಇದರ ಜೊತೆಗೆ ಜಿ-20 ಮತ್ತು ಹಲವಾರು ಕಾರ್ಯಕ್ರಮಗಳಿಂದ ಹೋಟಲ್  ಫುಲ್ ಆಗಿದೆ.5-ಸ್ಟಾರ್ ಮತ್ತು 3 - ಸ್ಟಾರ್ ಬುಕ್ಕಿಂಗ್ ಗಳು ಹೆಚ್ಚಾಗಿದೆ.ಬಹುತೇಕ ಎಲ್ಲ ಕೊಠಡಿಗಳು ಬುಕ್ಕಿಂಗ್ ಆಗಿವೆ.5-ಸ್ಟಾರ್ ಬಹುತೇಕ ಭರ್ತಿಯಾಗಿದ್ದು 3 - ಸ್ಟಾರ್ ಸರಿಸುಮಾರು 80% ರಸ್ಟು ಫುಲ್ ಆಗಿದೆ .ಇನ್ನು ಸರಿ ಸುಮಾರು 10000 ಕ್ಕೂ ಹೆಚ್ಚು ಬುಕ್ ಆಗಿರುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments