ಘಟಪ್ರಭಾ ನದಿಗೆ ಹೆಚ್ಚಿದ ಒಳ ಹರಿವು

Webdunia
ಶನಿವಾರ, 29 ಜುಲೈ 2023 (17:07 IST)
ಮಹಾರಾಷ್ಟ್ರ ಗಡಿ & ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆ ಹಿನ್ನೆಲೆ, ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿರಣ್ಯಕೇಶಿಯಿಂದ ಘಟಪ್ರಭಾ ನದಿಗೆ ನೀರು ಹರಿದು ಬರುತ್ತಿದೆ. ಸದ್ಯ ಘಟಪ್ರಭಾ ನದಿಗೆ 10 ಸಾವಿರ ಕ್ಯೂಸೆಕ್​​​​​ ನೀರು ಹರಿದು ಬರುತ್ತಿದೆ. ಮುಧೋಳ ತಾಲೂಕಾಡಳಿತ ಈಗಾಗಲೇ ನದಿ ಪಾತ್ರದ ಗ್ರಾಮಗಳಿಗೆ ಕಟ್ಟೆಚ್ಚರ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments