Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಹೆಚ್ಚಿದ ಮಂಕಿ ಕ್ಯಾಪ್ ಕಳ್ಳರ ಕಾಟ

Webdunia
ಗುರುವಾರ, 7 ಸೆಪ್ಟಂಬರ್ 2023 (15:20 IST)
ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಮಂಕಿ ಕ್ಯಾಪ್ ಕಳ್ಳರು  ಫೀಲ್ಡಿಗೆ ಇಳಿದಿದ್ದಾರೆ. ಮೆಡಿಕಲ್ ಸ್ಟೋರ್ ಗಳೇ ಇವರ ಟಾರ್ಗೆಟ್ ಆಗಿವೆ. ಮೆಡಿಕಲ್ ಸಿಬ್ಬಂದಿ ಒಳಗಿದ್ದಾಗಲೇ ಶೆಟರ್ ಮುರಿದು ಒಳಗೆ ಎಂಟ್ರಿ ಕೊಡುತ್ತಾರೆ. ಇನ್ನು ಒಬ್ಬ ರೋಡ್ ನಲ್ಲಿ ಅಬ್ಸರ್ವ್ ಮಾಡ್ತಾನೆ, ಮತ್ತೊಬ್ಬ ಶೆಟರ್ ಮುರೀತಾನೆ. ಇದು ಮಂಕಿ ಕ್ಯಾಪ್ ಕಳ್ಳರ ಮೋಡಸ್ ಆಪರೆಟಿಂಗ್ ಆಗಿದೆ. ಬೈಕ್ ಗಳಲ್ಲಿ ಬರ್ತಾರೆ ಕ್ಷಣಾರ್ಧದಲ್ಲಿ ಶೆಟರ್ ಮುರೀತಾರೆ. ಶೆಟರ್ ಮುರಿದು ಕಳ್ಳ ಬೆಕ್ಕಿನಂತೆ ಮೆಡಿಕಲ್ ಮಳಿಗೆಯಲ್ಲಿ ಕೈಚಳಕ ತೋರುತ್ತಾರೆ.ಹಿಗೆ ವಿಜಯನಗರದ ಮೆಡಿಕಲ್ ಸ್ಟೋರ್ ನಲ್ಲಿ ಕಳ್ಳರ ಈ ಕೈಚಳಕ ಕಂಡುಬಂದಿದ್ದು ಸಿಸಿಟಿವಿಯಲ್ಲಿ ಈ ಕಳ್ಳರ ಕೈಚಳಕ ಸಂಪೂರ್ಣ ಸೆರೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments