Daily Horoscope
✕

CM ಯಡಿಯೂರಪ್ಪ ರಾಜೀನಾಮೆಗೆ ಹೆಚ್ಚಿದ ಒತ್ತಡ

Webdunia
ಗುರುವಾರ, 16 ಜುಲೈ 2020 (19:07 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಗೆ ಬಲವಾಗಿ ಆಗ್ರಹ ಕೇಳಿಬರುತ್ತಿದೆ.

ರಾಜ್ಯದ ಎಲ್ಲ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ  ಜನರ ಆರೋಗ್ಯದ ಬಗ್ಗೆ ರಕ್ಷಣೆ ಮಾಡಲು ಆಗದಿದ್ದರೆ ರಾಜೀನಾಮೆ ನೀಡಲಿ.

ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ ಮಾಡಿದ್ದಾರೆ.

ದೇವರೇ ರಕ್ಷಣೆ ಮಾಡಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದ ಹೇಳಿಕೆಗೆ ಈ ರೀತಿ ಡಿಕೆಶಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments