Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಹೆಚ್ಚಿದ ಬೈಕ್ ಕಳ್ಳರ ಹಾವಳಿ

ಬೈಕ್ ಕಳ್ಳ
ಬೆಂಗಳೂರಿನಲ್ಲಿ ಆರ್ ಎಕ್ಸ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ.. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಮಧ್ಯ ರಾತ್ರಿ ಬೈಕ್ ಲಾಕ್ ಒಡೆದು ಬೈಕ್ ಕಳ್ಳತನ ಮಾಡಿರುವ ಘಟನೆ ವೈಟ್ ಫೀಲ್ಡ್ ನ ಚೆನ್ನಸಂದ್ರದಲ್ಲಿ ಬಳ ನಡೆದಿದೆ.

ಶ್ರೀನಿವಾಸ್ ಎಂಬುವವರ ಸೇರಿದ ಬೈಕ್ ಎಗರಿಸಿರುವ ಖದೀಮರು.. ಕಳೆದ ಭಾನುವಾರ ಮಧ್ಯರಾತ್ರಿ 1.20 ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಯ ಗೇಟ್ ಲಾಕ್ ಮುರಿದ ಒಳಗೆ ಎಂಟ್ರಿಯಾಗಿರುವ ಇಬ್ಬರು ಖದೀಮರು ಶ್ರೀನಿವಾಸ್ ಎಂಬುವವರ ಸೇರಿದ ಬೈಕ್ ಎಗರಿಸಿದ್ದಾರೆ.ಘಟನೆ ಸಂಬಂಧ ವೈಟ್ ಫೀಲ್ಧ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಫಲಪುಷ್ಪ ಪ್ರದರ್ಶನಕ್ಕೆ ಲಾಲ್​ಬಾಗ್ ಸಜ್ಜು