ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ; ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ

Webdunia
ಭಾನುವಾರ, 19 ಏಪ್ರಿಲ್ 2020 (11:15 IST)
ಚಿಕ್ಕಬಳ್ಳಾಪುರ : ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.


ಚಿಕ್ಕಬಳ್ಳಾಪುರ, ಗೌರಿಬಿದನೂರು ಸೀಲ್ ಡೌನ್ ಮಾಡಲಾಗಿದೆ. ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಚಿಕ್ಕಬಳ್ಳಾಪುರದ 31 ವಾರ್ಡ್ ಗಳಲ್ಲಿ ಅಲರ್ಟ್ ಮಾಡಲಾಗಿದೆ.


ಬ್ಯಾರಿಕೇಡ್ ಹಾಕಿ ಪ್ರಮುಖ ರಸ್ತೆಗಳು ಬಂದ್ ಮಾಡಲಾಗಿದೆ. ಮನೆಯಿಂದ ಹೊರಬರದಂತೆ ಕಟ್ಟಾಜ್ಞೆ ಮಾಡಲಾಗಿದೆ. ಅಗತ್ಯ ಸೇವೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡುವುದಾಗಿ ಚಿಕ್ಕಬಳ್ಳಾಪುರ ಡಿಸಿ ಲತಾ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments