Select Your Language

Notifications

webdunia
webdunia
webdunia
webdunia

ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಅಸಡ್ಡೆ ತೋರುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು

ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಅಸಡ್ಡೆ ತೋರುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು
ಚಿಕ್ಕಬಳ್ಳಾಪುರ , ಶನಿವಾರ, 28 ಮಾರ್ಚ್ 2020 (09:52 IST)
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ  ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಉದಾಸೀನ ತೋರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಜಿಲ್ಲೆಯಲ್ಲಿ ದಿದದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಶ್ವತ್ಥ್ ನಾರಾಯಣ ಈವರೆಗೆ ಯಾವುದೇ ಸಭೆ ಮಾಡಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಶ್ವತ್ಥ್ ನಾರಾಯಣ ಅಧಿಕಾರಿಗಳ ಸಭೆ ಕರೆದು ಈ ಬಗ್ಗೆ ಚರ್ಚೆ ನಡೆಸಿಲ್ಲ ಎನ್ನಲಾಗಿದೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್; ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರ ಪರದಾಟ