Select Your Language

Notifications

webdunia
webdunia
webdunia
webdunia

ಉದ್ಯೋಮಿಯಾಗು ಉದ್ಯೋಗ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮನ

ಉದ್ಯೋಮಿಯಾಗು ಉದ್ಯೋಗ  ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮನ
bangalore , ಗುರುವಾರ, 7 ಅಕ್ಟೋಬರ್ 2021 (19:52 IST)
ಬೆಂಗಳೂರು: ಇದೇ ಅಕ್ಟೋಬರ್ 11 ಮತ್ತು 12 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಉದ್ಯಮಿಯಾಗುವ ಉದ್ಯೋಗ ನಿಡು ಒಂದು ದಿನದ ಕಾರ್ಯಾಗಾರದ ಸಿದ್ಧಾಂತದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವಾಲಯ ಮುರುಗೇಶ್ ಆರ್ ನಿರಾಣಿ ವಿವಿಧ ಕಾಲಕಾಲದ ಮುಖ್ಯಸ್ಥರ ಜೊತೆಗಿನ ಗುರುವಾರ ಸಭೆ
 
ವೀಡಿಯೋ ಕಾನ್ಫರೆನ್ಸ್ ಪರ್ಯಾಯ ಆರ್ ವಿ.ಇ.ಎಂಜಿನಿಯರಿಂಗ್, ಎಪಿಎಸ್ ಪಾಲಿಟೆಕ್ನಿಕ್, ಆಕ್ಸ್‌ಫರ್ಡ್, ಸ್ವಾಮಿ ವಿವೇಕಾನಂದ ಕಾಲೇಜು ವಿವಿಧ ಕಾಲೇಜುಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರ ಜೊತೆ ಸಂವಾದ ನಡೆಸುವುದು, ಅವರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಂದಾಜು ಮೂರು ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು.  
 
ಯುವ ಜನರ ಆರ್ಥಿಕ ಸ್ವಾವಲಂಬನೆ: 
 
ವಿಶಿಷ್ಟ ಮತ್ತು ವಿನೂತನವಾಗಿ ರೂಪಿಸಲಾದ ಕಾರ್ಯಕ್ರಮದ ಮೂಲ ಉದ್ದೇಶ ಯುವ ಜನರ ಆರ್ಥಿಕ ಸ್ವಾವಲಂಬನೆ. ಅವರೇ ಉದ್ಯಮ ಸ್ಥಾಪಿಸಿ ಹಲವರಿಗೆ ಉದ್ಯೋಗ ನೀಡುವಂತಾಗಬೇಕು. ಉದ್ಯಮ ಸ್ಥಾಪನೆಗೆ ಬೇಕಾದ ಸಿದ್ದತೆ, ಉದ್ಯಮ ಆರಂಭಿಸಿದ ನಂತರ ಭದ್ರತೆ, ಹಣಕಾಸಿನ ನೆರವಿನ ಮಾಹಿತಿ ಕಾರ್ಯಕ್ರಮವನ್ನು ವಿವರಿಸಲಾಗಿದೆ.  
 
ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿಯಾಗಬೇಕು
 
ಪ್ರತಿಯೊಬ್ಬ ಪ್ರಜೆಯು ಸ್ವಾವಲಂಬಿಯಾಗಬೇಕು ಎಂದರೆ ಪ್ರಧಾನಿ ನರೇಂದ್ರ ಮೋದಿ ಆಕಾಂಕ್ಷಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಕರ್ನಾಟಕದಿಂದಲೇ ದೇಶಕ್ಕೆ ಹೊಸ ಸಂದೇಶ ಹೋಗಬೇಕು. ಈ ಎಲ್ಲರೂ ಎಲ್ಲರೂ ಕೈ ಜೋಡಿಸಿ ಎಂದು ಕೋರಿದರು. 
 
ಸಕಾರಾತ್ಮಕವಾಗಿ ಸ್ಪಂದಿಸಿದ ಕಾಲೇಜು ಪ್ರಾಂಶುಪಾಲರು: 
 
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾಲೇಜು ಪ್ರಾಂಶುಪಾಲರು ಮತ್ತು ಮುಖ್ಯಸ್ಥರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕಾಲೇಜಿನ ಎಲ್ಲನವಿಭಾಗದ ವಿದ್ಯಾರ್ಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಕಾರ್ಯಾಗಾರದಲ್ಲಿ ಭಾಗಿಯಾಗುವ ಪ್ರಮಾಣ ಪತ್ರ ಪತ್ರ ನೀಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. 
 
ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವುದು ವಾಗ್ದಾನ: 
 
ಕೆಲವು ಕಾಲೇಜುಗಳ ಮುಖ್ಯಸ್ಥರು ಕಾರ್ಯಕ್ರಮಕ್ಕೆ ಆಗಮಿಸುವ ಜೊತೆಗೆ ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಮುಕ್ತಿ ಮನಸ್ಸಿನಿಂದ ಕಳುಹಿಸಿಕೊಡುವುದನ್ನು ವಾಗ್ದಾನ ಮಾಡಿದರು.
ನಿರಾಣಿ

Share this Story:

Follow Webdunia kannada

ಮುಂದಿನ ಸುದ್ದಿ

ಮಲೇರಿಯಾಗೆ ಅಂತೂ ಇಂತೂ ಸಿಕ್ತು ಲಸಿಕೆ..!