Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯೋತ್ಸವ : ಶಾಸಕ ಇಕ್ಬಾಲ್ ಹುಸೇನ್‌ರಿಂದ 2.70 ಲಕ್ಷ ಲಡ್ಡು ವಿತರಣೆ

ಸ್ವಾತಂತ್ರ್ಯೋತ್ಸವ : ಶಾಸಕ ಇಕ್ಬಾಲ್ ಹುಸೇನ್‌ರಿಂದ 2.70 ಲಕ್ಷ ಲಡ್ಡು ವಿತರಣೆ
ರಾಮನಗರ , ಸೋಮವಾರ, 14 ಆಗಸ್ಟ್ 2023 (12:57 IST)
ರಾಮನಗರ : 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಭಾಗವಾಗಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು 2.70 ಲಕ್ಷ ಲಡ್ಡು ವಿತರಣೆ ಮಾಡಲಿದ್ದಾರೆ.

ಆ.15 (ಮಂಗಳವಾರ) ಸ್ವತಂತ್ರ ದಿನಾಚರಣೆ ಆಚರಿಸಲು ದೇಶ ಸಜ್ಜಾಗಿದೆ. ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮಿಸುವ ಉದ್ದೇಶದಿಂದ ಲಾಡು ವಿತರಣೆಗೆ ಇಕ್ಬಾಲ್ ಹುಸೇನ್ ಅವರು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ 5 ತಾಲ್ಲೂಕಿನ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಲಡ್ಡು ಹಂಚಿಕೆ ಮಾಡಲಿದ್ದಾರೆ. 

ರಾಮನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬರೋಬ್ಬರಿ 2,70,000 ಲಡ್ಡು ತಯಾರಿ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಲಾಡು ಹಂಚಿಕೆ ಮಾಡಲಾಗುವುದು. 100 ಮಂದಿ ನುರಿತ ಬಾಣಸಿಗರು ಲಡ್ಡು ತಯಾರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ