Daily Horoscope

ಇಂಡಿಯಾ 4 ಐ ಎ ಎಸ್ ಅಕಾಡಮಿ ವತಿಯಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

Webdunia
ಬುಧವಾರ, 7 ಸೆಪ್ಟಂಬರ್ 2022 (20:12 IST)
ಕರ್ನಾಟಕ ಲೋಕ ಸೇವಾ ಆಯೋಗವು 2017 - 2018 ರಲ್ಲಿ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಕರೆದಿತ್ತು.ಈ ಪರೀಕ್ಷೆಯಲ್ಲಿ ಇಂಡಿಯಾ 4 ಐ ಎಸ್ ಎಸ್ ಅಕಾಡಮಿ ವತಿಯಿಂದ ಸುಮಾರು 106 ವಿದ್ಯಾರ್ಥಿಗಳು ತರಬೇತಿ ಪಡೆದು ಪರೀಕ್ಷೆ ಬರೆದು 64 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಸೆಪ್ಟೆಂಬರ್ 05 ನೇ ತಾರೀಖು ಈ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ.ಈ ಅಕಾಡಮಿಯಿಂದ ಈ ಬಾರಿ 64 ವಿಧ್ಯಾರ್ಥಿಗಳು ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.106 ಪೋಸ್ಟ್ ಗಳಲ್ಲಿ 64 ಜನ ತೇರ್ಗಡೆ ಹೊಂದಿದ್ದಾರೆ.
 
ಇನ್ನು ಇವರಲ್ಲಿ ಹಲವರು ಅಸಿಸ್ಟಂಟ್ ಕಮಿಷನರ್, ತಹಸೀಲ್ದಾರ್ ಮತ್ತು ಸಹಕಾರ ಇಲಾಖೆಗೆ ಆಯ್ಕೆಯಾಗಿದ್ದಾರೆ.ಇಂಥ ಒಳ್ಳೆಯ ಅಕಾಡಮಿಯಿಂದ ಇವ್ರು ಪಾಸಾಗಿ ತಮ್ಮ ಜೀವನ ಪ್ರಾರಂಭ ಮಾಡುತ್ತಿರುವುದು ಸಂತೋಷದ ಸಂಗತಿ.ಮುಂದಿನ ದಿನಗಳಲ್ಲಿ ಇವರು ಐ ಎ ಎಸ್  ಪರೀಕ್ಷೆ ಬರೆದು ಜಿಲ್ಲಾಧಿಕಾರಿಗಳಾಗಿ ಹೊರಬರಲಿ ಎಂದು ನಿವೃತ್ತ ಐ ಎಫ್  ಎಸ್   ಅಧಿಕಾರಿ ಶ್ರೀ ಕಂಠಯ್ಯ   ಪರಾಗ ಹೋಟೆಲ್ ನಲ್ಲಿ ನಡೆದ ಸುದ್ಧಿಗೋಷ್ಠಿ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments