Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆಯಿಂದಲೇ ಭಾರತ ಬಂದ್ ಭಾರೀ ಎಫೆಕ್ಟ್

Webdunia
ಬುಧವಾರ, 8 ಜನವರಿ 2020 (17:53 IST)
ಬೆಳಗಿನ ಜಾವದಿಂದಲೇ ಭಾರತ ಬಂದ್ ಎಫೆಕ್ಟ್ ಜೋರಾಗಿತ್ತು.
 

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಗೆ ಅಷ್ಟೇನೂ ಬೆಂಬಲ ಸಿಗದಿದ್ದರೂ, ಏಷ್ಯಾದಲ್ಲೆ ಅತಿ ದೊಡ್ಡದಾದ ಹುಬ್ಬಳ್ಳಿ ನಗರದ ಎಪಿಎಂಸಿಗೆ ಬಂದ್ ಬಿಸಿ ತಟ್ಟಿತ್ತು. ಹಮಾಲರು ಪ್ರತಿಭಟನೆಗೆ ಬೆಂಬಲ ಘೋಷಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ಹೀಗಾಗಿ ಎಂಪಿಎಂಸಿಯಲ್ಲಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಎಂಪಿಎಂಸಿಯಲ್ಲಿ ನಸುಕಿನ ಜಾವ ನಾಲ್ಕು ಗಂಟೆಯಿಂದಲೇ ತರಕಾರಿ ವಹಿವಾಟು ಆರಂಭವಾಗುತ್ತಿತ್ತು. ಆದ್ರೆ ಭಾರತ ಬಂದ್  ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು, ತರಕಾರಿಗಳನ್ನ ಮಾರುಕಟ್ಟೆಗೆ ತಂದಿಲ್ಲ. ಇದರಿಂದಾಗಿ  ಎಂಪಿಎಂಸಿಯಲ್ಲಿನ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿವೆ.

ಎಂಪಿಎಂಸಿಯಲ್ಲಿ ಬಿಕೋ ಬಿಕೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments