Webdunia - Bharat's app for daily news and videos

Install App

ಭಾರತ – ಚೀನಾ ಗಡಿಯಲ್ಲಿ ಯುದ್ಧಕ್ಕೆ ಸಿದ್ಧತೆ?

Webdunia
ಬುಧವಾರ, 17 ಜೂನ್ 2020 (21:01 IST)
ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯಿಂದಲೂ ಸಜ್ಜಾಗಿ ಎಂದು ಭಾರತೀಯ ಸೇನೆಗೆ ಕೇಂದ್ರ ಸರಕಾರ ಸೂಚನೆ ಕೊಟ್ಟಿದೆ.

ಆ ಮೂಲಕ ಭಾರತ – ಚೀನಾ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಯಾವ ಸನ್ನಿವೇಶ ನಿರ್ಮಾಣಗೊಳ್ಳಲಿದೆ ಎಂದು ಚರ್ಚೆ ಶುರುವಾಗಿದೆ.

ಈ ನಡುವೆ ಯುದ್ಧದ ಸನ್ನಿವೇಶ ಭಾರತ – ಚೀನಾ ಗಡಿಯಲ್ಲಿ ನಿರ್ಮಾಣವಾಗಿದೆ. ಗಡಿ ವಾಸ್ತವ ರೇಖೆ ದಾಟಿ ಚೀನಾ ಸೈನಿಕರು ದಾಳಿ ನಡೆಸಿದರೆ ತಕ್ಕ ಉತ್ತರ ಕೊಡುವುದಕ್ಕೆ ಸಿದ್ಧರಾಗಿ ಎಂದು ಭಾರತೀಯ ಸೇನಾಧಿಕಾರಿಗಳಿಗೆ ಕೇಂದ್ರ ಸರಕಾರ ತಿಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments