Webdunia - Bharat's app for daily news and videos

Install App

ಕೊರೊನಾ ಹೆಮ್ಮಾರಿಗೆ ಮದ್ದು ಕಂಡುಹಿಡಿದ ಭಾರತ; ಡಿಸೆಂಬರ್ ಅಂತ್ಯಕ್ಕೆ ಕೈಸೇರಲಿದೆ ಲಸಿಕೆ

Webdunia
ಸೋಮವಾರ, 2 ನವೆಂಬರ್ 2020 (11:00 IST)
ನವದೆಹಲಿ : ಇಡೀ ವಿಶ್ವವನ್ನೇ ನಡುಗಿಸಿದ ಕೊರೊನಾ ಹೆಮ್ಮಾರಿಗೆ ಭಾರತದಲ್ಲೇ ಮದ್ದು ಕಂಡುಹಿಡಿಯಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಡಿಸೆಂಬರ್ ಅಂತ್ಯಕ್ಕೆ ಕೊರೊನಾ ಲಸಿಕೆ ಲಭ್ಯವಾಗಲಿದೆ.  ಬ್ರಿಟನ್ ನಲ್ಲಿ ಲಸಿಕೆ ಕ್ಲಿನಿಕಲ್ ಟ್ರಯಲ್  ಮಾಡಲಾಗಿದ್ದು, ಇದಕ್ಕೆ  ಆಕ್ಸ್ ಫರ್ಡ್, ಆಸ್ಟಾಜನಿಕಾ ಸಂಸ್ಥೆ ಸಾಥ್ ನೀಡಿದೆ ಎನ್ನಲಾಗಿದೆ.

ಬ್ರಿಟನ್ ನಲ್ಲಿ ಪ್ರಯೋಗದ ವರದಿ ತಯಾರಿಸಲಾಗಿದ್ದು,  ಕ್ಲಿನಿಕಲ್ ಟೆಸ್ಟ್ ಗೆ WHO ನ ಅನುಮತಿ ಬೇಕು. ಪರವಾನಗಿ ಸಿಕ್ಕರೆ ಭಾರತದಲ್ಲೇ ‘ಕೋವಿಶೀಲ್ಡ್’ ಹೆಸರಿನಲ್ಲಿ ಲಸಿಕೆ ಉತ್ಪಾದನೆ
ಮಾಡಲಾಗುವುದು. ಲಸಿಕೆ ಡಿಸೆಂಬರ್ ಅಂತ್ಯಕ್ಕೆ ಕೈಸೇರಲಿದೆ.  ಒಂದು ವೇಳೆ  ಲೈಸೆನ್ಸ್ ಲೇಟಾದ್ರೆ ಜನವರಿ ಅಂತ್ಯಕ್ಕೆ ಸಿಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments