Webdunia - Bharat's app for daily news and videos

Install App

ಇಂಡಿಯಾ ಹೆಸರು ಬದಲಾವಣೆ ರಾಜಕೀಯಕ್ಕಾಗಿ ಮಾತ್ರ: ಪರಮೇಶ್ವರ್

Webdunia
ಗುರುವಾರ, 7 ಸೆಪ್ಟಂಬರ್ 2023 (14:36 IST)
ಬೆಂಗಳೂರು : ಇಂಡಿಯಾ ಹೆಸರು ಭಾರತ್ ಎಂದು ಬದಲಾವಣೆ ಮಾಡುತ್ತಿರುವುದು ಕೇವಲ ರಾಜಕಾರಣಕ್ಕೆ ಮಾತ್ರ ಎಂದು ಕೇಂದ್ರದ ನಡೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರೋಧಿಸಿದ್ದಾರೆ.

ಇಂಡಿಯಾ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯುನೈಟೆಡ್ ನೇಷನ್ಸ್ ಹೋಗಿ ಇವರೆಲ್ಲ ನೋಡಲಿ. ಪ್ರಧಾನಿಗಳು, ವಿದೇಶಾಂಗ ಮಂತ್ರಿಗಳು ಹೋಗುತ್ತಾರೆ ಅಲ್ಲವಾ, ಅಲ್ಲಿ ಮೊದಲು ನೋಡಲಿ. ಅಲ್ಲಿ ಬೋರ್ಡ್ ಇಟ್ಟಿದ್ದಾರೆ. ಅಲ್ಲಿ ಇಂಡಿಯಾ ಅಂತ ಹೆಸರು ಇಟ್ಟಿದ್ದಾರೆ. ಕಾನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಂತ ಇದೆ ಎಂದು ತಿಳಿಸಿದರು.

ಇವರು ಮೇಕ್ ಇನ್ ಇಂಡಿಯಾ ಅಂತ ಮಾಡಿರಲಿಲ್ಲವಾ? ಯಾಕೆ ಅವರು ಆಗಲೇ ಮೇಕ್ ಇನ್ ಭಾರತ ಅಂತ ಹೇಳಬಹುದಿತ್ತು ಅಲ್ಲವಾ? ಎಂದು ಬಿಜೆಪಿಗೆ ತಿರುಗೇಟು ಕೊಟ್ಟರು. ಇಂಡಿಯಾ ಹೆಸರಿನಲ್ಲಿ ಏನಾದರೂ ತಪ್ಪು ಇದ್ದರೆ, ಬಹಳ ಕೆಟ್ಟದಾಗಿ ಇದೆ ಅಂತಿದ್ದರೆ, ದೇಶಕ್ಕೆ ಕೆಟ್ಟದಾಗುತ್ತಿದೆ ಅಂತ ಇದ್ದರೆ ನಾವು ಅರ್ಥ ಮಾಡಿಕೊಳ್ಳೋಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments