Select Your Language

Notifications

webdunia
webdunia
webdunia
webdunia

ಯುದ್ಧಪೀಡಿದ ಉಕ್ರೇನ್‌ಗೆ ಭಾರತದಿಂದ ಮಾನವೀಯ ನೆರವು

ಯುದ್ಧಪೀಡಿದ ಉಕ್ರೇನ್‌ಗೆ ಭಾರತದಿಂದ ಮಾನವೀಯ ನೆರವು
bangalore , ಮಂಗಳವಾರ, 1 ಮಾರ್ಚ್ 2022 (20:07 IST)
ಉಕ್ರೇನ್‌ಗೆ ಮಾನವೀಯ ನೆರವು ನೀಡಲು ಭಾರತ ನಿರ್ಧರಿಸಿದೆ.
ಯುದ್ಧಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ ನೆರೆಹೊರೆಯ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಪ್ರಜೆಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲು ಆ ರಾಷ್ಟ್ರಗಳಿಗೆ ನಾವು ಅಗತ್ಯ ಸಹಾಯ ಮಾಡಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಉಕ್ರೇನ್‌ಗೆ ಔಷಧ ಹಾಗೂ ಇತರೆ ವಸ್ತುಗಳನ್ನು ಕಳಿಸಲಿದ್ದೇವೆ. ಈ ಬಗ್ಗೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೊಲಿಖಾ ಮನವಿ ಮಾಡಿದ್ದಾರೆ ಎಂದಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಭಾಗ್ಚಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾ ಶಿವರಾತ್ರಿ ಹಬ್ಬದಂದೇ ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ