Select Your Language

Notifications

webdunia
webdunia
webdunia
webdunia

ದೇಶದಲ್ಲಿ 41,831 ಮಂದಿಗೆ ಕೊರೊನಾ; 541 ಸೋಂಕಿತರು ಬಲಿ

ದೇಶದಲ್ಲಿ 41,831 ಮಂದಿಗೆ ಕೊರೊನಾ; 541 ಸೋಂಕಿತರು ಬಲಿ
bengaluru , ಭಾನುವಾರ, 1 ಆಗಸ್ಟ್ 2021 (14:32 IST)
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದ 46 ಜಿಲ್ಲೆಗಳಲ್ಲಿ ಶೇ.10ಕ್ಕೆ ಸೋಂಕು ಪ್ರಮಾಣ ಹೆಚ್ಚಳವಾಗಿದ್ದು, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಈಗಲೇ ಕಟ್ಟೇಚ್ಚರ ವಹಿಸುವಂತೆ ಸೂಚಿಸಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,16,55,824ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,24,351ಕ್ಕೆ ಏರಿದೆ. ಒಂದೇ ದಿನ 39,258 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,08,20,521ಕ್ಕೆ ಜಿಗಿತ ಕಂಡಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4,10,852ಕ್ಕೆ ಏರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ಪರಿಹಾರಕ್ಕೆ ಎನ್ ಡಿಆರ್ ಎಫ್ ನಿಧಿಯಿಂದ 150 ಕೋಟಿ ರೂ. ಬಳಸಿ: ಸಿಎಂ ಬೊಮ್ಮಾಯಿ ಸೂಚನೆ