Webdunia - Bharat's app for daily news and videos

Install App

ದೇಶದಲ್ಲಿ ಕುಸಿದ ಕೊರೊನಾ: 30,941 ಕೇಸ್ ಪತ್ತೆ, 350 ಬಲಿ

Webdunia
ಮಂಗಳವಾರ, 31 ಆಗಸ್ಟ್ 2021 (14:08 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,941 ಕೊರೊನಾ ಸೋಂಕು ಪ್ರಕರ
ಣಗಳು ದೃಢಪಟ್ಟಿದ್ದು, 350 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 36,275 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,19,59,680ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಏರಿಕೆಯಾಗಿದ್ದು 64,05,28,644 ಜನರಿಗೆ ಲಸಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments