Select Your Language

Notifications

webdunia
webdunia
webdunia
webdunia

ದೇಶದಲ್ಲಿ 45 ಸಾವಿರ ಮಂದಿಗೆ ಕೊರೊನಾ ಸೋಂಕು: ಶೇ.70ರಷ್ಟು ಕೇರಳ ಕೊಡುಗೆ!

ದೇಶದಲ್ಲಿ 45 ಸಾವಿರ ಮಂದಿಗೆ ಕೊರೊನಾ ಸೋಂಕು: ಶೇ.70ರಷ್ಟು ಕೇರಳ ಕೊಡುಗೆ!
bengaluru , ಭಾನುವಾರ, 29 ಆಗಸ್ಟ್ 2021 (14:55 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 45,084 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 460 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಕೇರಳ ಪಾಲು ಶೇ.70ರಷ್ಟು ಆಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,26,95,030ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,37,830ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದೇ ದಿನ 35,840 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,18,88,642ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,68,558ಕ್ಕೆ ತಲುಪಿದೆ.

Share this Story:

Follow Webdunia kannada

ಮುಂದಿನ ಸುದ್ದಿ

10 ದಿನ ಪೊಲೀಸ್ ವಶಕ್ಕೆ ಮೈಸೂರು ಗ್ಯಾಂಗ್ ರೇಪ್ ಆರೋಪಿಗಳು!