Daily Horoscope
✕

ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಎಡವಟ್ಟು ಮಾಡಿಕೊಂಡ ಅರವಿಂದ್ ಬೆಲ್ಲದ್

Webdunia
ಸೋಮವಾರ, 26 ಸೆಪ್ಟಂಬರ್ 2022 (14:02 IST)
ದಸರಾ ಉದ್ಘಾಟನೆಗೆ ಮೈಸೂರಿಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ʼಪೌರ ಸನ್ಮಾನʼ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ಸ್ವಾಗತದ ಕೋರುವ ತರಾತುರಿಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು, ಸ್ವಾಗತ ಕೋರಿರುವ ಬ್ಯಾನರ್‌ನಲ್ಲಿ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತ ಎಂದು ಮುದ್ರಿಸಲಾಗಿದೆ. ಧಾರವಾಡದ ಹಲವು ಭಾಗಗಳಲ್ಲಿ ಇಂತಹ ಬ್ಯಾನರ್‌ಗಳನ್ನು ಅಳವಡಿಸಿರುವುದು ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments