Webdunia - Bharat's app for daily news and videos

Install App

ಇಂದು INDIA ಒಕ್ಕೂಟಗಳ ಸಭೆ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (16:45 IST)
ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಸಭೆ ಮುಂಬೈನಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಮುಂಬೈನ ಗ್ರ್ಯಾಂಡ್ ಹಯಾತ್ ಹೋಟೆಲ್‌ಗೆ ಆಗಮಿಸಿದ್ದು, ಇಂದು ಮತ್ತು ನಾಳೆ ದಿನ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 28 ರಾಜಕೀಯ ಪಕ್ಷಗಳ ಸುಮಾರು 63 ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಲೋಗೋ, ಸಮನ್ವಯ ಸಮಿತಿ ಮತ್ತು ಕ್ರಿಯಾ ಯೋಜನೆ ಬಗ್ಗೆ ನಿರ್ಧಾರವಾಗಲಿದೆ. ಸಭೆಯಲ್ಲಿ ಪ್ರಮುಖ ಅಜೆಂಡಾ ಎಂದರೆ ಲೋಗೋವನ್ನು ಆಯ್ಕೆ ಮಾಡುವುದು ಮತ್ತು ಸಮನ್ವಯ ಸಮಿತಿಯನ್ನು ಸ್ಥಾಪಿಸುವುದು ಆಗಿದೆ. ಮೈತ್ರಿಕೂಟವು ಸಂಚಾಲಕರನ್ನು ಹೊಂದಬೇಕೇ ಅಥವಾ ಬೇಡವೇ ಮತ್ತು 2024 ರ ಚುನಾವಣೆಗೆ ಜಂಟಿ ಕ್ರಿಯಾ ವೇಳಾಪಟ್ಟಿಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments