ಇನ್ನೂ ಐದು ವರ್ಷದಲ್ಲಿ ಭಾರತ ಬೃಹತ್ ಜಾಗತಿಕ ಶಕ್ತಿಯಾಗಲಿದೆ: ಪ್ರಧಾನಿ ಮೋದಿ

Sampriya
ಶುಕ್ರವಾರ, 19 ಏಪ್ರಿಲ್ 2024 (19:45 IST)
ದಾಮೋಹ್:  ಈ ಲೋಕಸಭೆ ಚುನಾವಣೆಯಲ್ಲಿ ಭಾರತವನ್ನು ಬೃಹತ್ ಜಾಗತಿಕ ಶಕ್ತಿಯನ್ನಾಗಿ ಮಾಡಲಾಗುವುದೆಂದು ಸಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಧ್ಯಪ್ರದೇಶದ ದಾಮೋಹ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಿಗಳಿಂದಾಗ ಭಾರತ ರಕ್ಷಣಾ ದುರ್ಬಲಗೊಳಿಸಿದೆ ಎಂದು ಆರೋಪಿಸಿದ ಅವರು ಬಿಜೆಪಿ ಅಧಿಕಾರದಲ್ಲಿ  ರಕ್ಷಣಾ ಕ್ಷೇತ್ರವನ್ನು ಬಲಪಡಿಸಿದೆ ಎಂದರು.

 ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು ಭಾರತಕ್ಕೆ ಬರುವುದು ವಿರೋಧ ಪಕ್ಷಕ್ಕೆ ಇಷ್ಟವಿರಲಿಲ್ಲ’ ಎಂದು ಮೋದಿ ಆರೋಪಿಸಿದ್ದಾರೆ.

ದೇಶದ ಸುಮಾರು 80ಕೋಟಿ ಫಲಾನುಭವಿಗಳಿಗೆ ಉಚಿತ ಪಡಿಚತ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಕೇಂದ್ರ ಬಿಜೆಪಿ ಸರ್ಕಾರವು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಮುಂದಿನ ಸುದ್ದಿ
Show comments