Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

BJP President BY Vijayendra

Sampriya

ಬೆಂಗಳೂರು , ಸೋಮವಾರ, 1 ಡಿಸೆಂಬರ್ 2025 (20:36 IST)
ಬೆಂಗಳೂರು: ದಿನದಿಂದ ದಿನಕ್ಕೆ ಸಿಎಂ ಕುರ್ಚಿಗಾಗಿ ಪೈಪೋಟಿ ಜಾಸ್ತಿಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಹೇಳಿದರು. 

ಮಾಧ್ಯಮದವರ ಜತೆ ಮಾತನಾಡಿದ ಅವರು, ಈ ಪೈಪೋಟಿಯಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸಿದ್ದರಾಮಯ್ಯರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬಗ್ಗೆ ಅಸಡ್ಡೆ ತೋರುತ್ತಾ ಬಂದಿದೆ. 

ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರಧಾನಿಯವರು ಜಾರಿಗೊಳಿಸಿದ್ದರು.

ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ₹4 ಸಾವಿರ ಹೆಚ್ಚುವರಿಯಾಗಿ ನೀಡಿತ್ತು ಅದಕ್ಕೀಗಾ ಕಲ್ಲು ಹಾಕಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿ ಜಾರಿಗೊಳಿಸಿದ್ದರು. ಅದಕ್ಕೂ ಇವರು ಕಲ್ಲು ಹಾಕಿದರು ಎಂದು ದೂರಿದ

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ